Follow Us On

WhatsApp Group
Important
Trending

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

ಸಿದ್ದಾಪುರ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಇಲ್ಲಿನ ಕ್ಯಾದಗಿ ಬಳಿ ನಡೆದಿದೆ. ಕುಮಟಾ ಕಡೆ ಅತಿವೇಗ ನಿರ್ಲಕ್ಷ್ಯತದಿಂದ ಅತಿವೇಗವಾಗಿ ಬರುತ್ತಿದ್ದ ಕಾರು, ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೌದು, ಕಾರು ಚಲಾಯಿಸಿಕೊಂಡು ಬರುತ್ತಿದ್ದ ವೆಂಟಕರಾಜು ಬೆಂಗಳೂರು, ಈತ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾನೆ. ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ. ಗಗನ ಹೊಸಕೋಟೆ, ದೀಪಕ್, ವಸಂತ್ ಮತ್ತು ನಂದಶ್ರೀ ಗಾಯಗೊಂಡವರು ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button