Uttara Kannada
Trending

ಮಣ್ಣಿನ ಮೂರ್ತಿ ತಯಾರಿಸಿ ಪುನೀತ್ ರಾಜ್ ಕುಮಾರ್ ಗೆ ಶ್ರದ್ಧಾಂಜಲಿ

ಕಾರವಾರ: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಕಹಿ ಸುದ್ದಿಯನ್ನು ಅಭಿಮಾನಿಗಳಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಈ ಮಧ್ಯೆ ಇಲ್ಲಿನ ಪ್ರಾಧ್ಯಾಪಕರೊಬ್ಬರು ದಿ.ಪುನೀತ್ ಅವರನ್ನೇ ಹೋಲುವ ಮಣ್ಣಿನ ಮೂರ್ತಿಯೊಂದನ್ನು ತಯಾರಿಸಿ ಅವರಿಗೆ ವಿಭಿನ್ನವಾಗಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಹೌದು, ಇಲ್ಲಿನ ಎಂಜಿನಿಯರಿoಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ದಿ.ಪುನೀತ್ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯ ಮಾಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button