ಅಕ್ರಮವಾಗಿ ವಾಹನದಲ್ಲಿ ಜಾನುವಾರು ಸಾಗಾಟ: ಇಬ್ಬರ ಬಂಧನ

ಹೊನ್ನಾವರ: ಜಾನುವಾರುಗಳನ್ನು ವಧೆ ಮಾಡುವ ಉದ್ದೇಶದಿಂದ ಸರಕು ತುಂಬುವ ವಾಹನದಲ್ಲಿ ಸಾಗಿಸುತ್ತಿದ್ದಾಗ ಹೊನ್ನಾವರ ಪೋಲಿಸರು ದಾಳಿ ನಡೆಸಿ, ಇಬ್ಬರನ್ನು ಬಂಧಿಸಿದ್ದಾರೆ. ಎರಡು ಎತ್ತುಗಳನ್ನು ವಧೆ ಮಾಡುವ ಉದ್ದೇಶದಿಂದ ತುಂಬಿಕೊoಡು ಸಾಗಿಸುತ್ತಿದ್ದಾಗ ಹೊನ್ನಾವರ ಪೋಲಿಸರು ದಾಳಿ ನಡೆಸಿದ್ದು, ವಾಹನ ಸಮೇತ ಆರೋಪಿಗಳನ್ನು ಬಂಧಿಸಲಾಗಿದೆ.

ಸಂಶಿಯ ಅಬ್ದುಲ್ ಖುರೇಷಿ ಹಾಗೂ ನಗರಬಸ್ತಿಕೇರಿಯ ಸಚೀನ ನಾಯ್ಕ ಎನ್ನುವವರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಪಿಎಸೈ ಶಶಿಕುಮಾರ ನೇತ್ರತ್ವದಲ್ಲಿ ಸಿಬ್ಬಂದಿಗಳು ಅಕ್ರಮ ಗೋಸಾಗಟ ಪತ್ತೆ ಹಚ್ಚಿರುವುದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version