Follow Us On

WhatsApp Group
Important
Trending

ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು! ಗೋಡೆ ಕುಸಿದು ಅಡುಗೆ ಕೋಣೆಗೆ ಹಾನಿ

ಕುಮಟಾ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿರುವ ಮನೆಯ ಅಡುಗೆ ಕೋಣೆಯೊಳಗೆ ನುಗ್ಗಿದ ಘಟನೆ ನಡೆದಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಅಡುಗೆ ಕೋಣೆಯ ಗೋಡೆಗೆ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಕಾರೊಂದು ಹೊನ್ನಾವರ ಕಡೆಯಿಂದ ಕುಮಟಾ ಕಡೆಗೆ ಹೋಗುವ ವೇಳೆ ಧಾರೇಶ್ವರ ಸಮೀಪ ಈ ಘಟನೆ ಸಂಭವಿಸಿದೆ.

ಅದೃಷ್ಟವಶಾತ್ ಕಾರು ಮನೆಯೊಳಗೆ ನುಗ್ಗಿದ ವೇಳೆ ಅಡುಗೆ ಕೋಣೆಯಲ್ಲಿ ಮನೆಯ ಸದಸ್ಯರು ಯಾರು ಇರಲಿಲ್ಲ. ಎಲ್ಲರೂ ಹೊರಗಡೆ ಇದ್ದ ಕಾರಣ ಪ್ರಾಣಾಪಾಯದಂತಹ ಘಟನೆ ಸಂಭವಿಸಿಲ್ಲ.

ವಿಸ್ಮಯ ನ್ಯೂಸ್, ಕುಮಟಾ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button