ಮಾಹಿತಿ
Trending

ಅಡಿಕೆ ಕಳ್ಳತನ ಪ್ರಕರಣ: ಆರೋಪಿಗಳನ್ನು ಬಂಧಿಸಿದ ಪೊಲೀಸರು

ಶಿರಸಿ: ಇತ್ತಿಚೆಗೆ ನಡೆದ ಅಡಿಕೆ ಕಳ್ಳತನಕ್ಕೆ ಸಂಬoಧಿಸಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕಳುವಾದ 1.5 ಕ್ವಿಂಟಲ್ ಅಡಕೆ ಹಾಗೂ ರ್ಕತ್ಯಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರಪಡಿಸಲಾಗಿದೆ. ಬ್ಯಾಗದ್ದೆಯ ಆದಿತ್ಯ ಗೋಪಾಲಕೃಷ್ಣನಾಯ್ಕ, ಕೋಟೆಗಲ್ಲಿಯ ಕಾರ್ತಿಕ ಸತೀಶ ರೇವಣಕರ ಹಾಗೂ ಓರ್ವ ಬಾಲಕನನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿಗಳು 60 ಹಸಿ ಅಡಕೆ ಕೊನೆಗಳನ್ನು ಕದ್ದೊಯ್ದ ಬಗ್ಗೆ ಬನವಾಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಶೀಘ್ರ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button