Important
Trending

ಬಸ್ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ: ಮಾಹಿತಿ ನೀಡಿದ ಸಾರ್ವಜನಿಕರು

ಕಾರವಾರ; ನಗರದ ಬಸ್ ನಿಲ್ದಾಣದ ಶೌಚಾಲಯದಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಯಾರೋ ದುಷ್ಕರ್ಮಿಗಳು ಬಿಟ್ಟು ಹೋದ ಘಟನೆ ವರದಿಯಾಗಿದೆ. ಬಸ್ ನಿಲ್ದಾಣದ ಶೌಚಾಲಯದಲ್ಲಿ ಮಗುವನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಪರಿಶೀಲನೆ ನಡೆಸಿದ ವೇಳೆ ನವಜಾತ ಹೆಣ್ಣು ಶಿಶು ಮೃತಪಟ್ಟಿತ್ತು. ಅನೈತಿಕ ಸಂಬoಧದಿoದ ಶಿಶು ಜನಿಸಿರಬಹುದು ಎಂದು ಶಂಕಿಸಲಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button