ಮಾಹಿತಿ
Trending

ದಿವ್ಯಾಂಗ ಫಲಾನುಭವಿಗಳಿಗೆ ತ್ರಿಚಕ್ರ ಮೋಟಾರ ವಾಹನ ವಿತರಣೆ ಮಾಡಿದ ಶಾಸಕಿ ರೂಪಾಲಿ ನಾಯ್ಕ

ಕಾರವಾರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆವರಣದಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಶಾಸಕಿ ರೂಪಾಲಿ ನಾಯ್ಕ ಅವರು ತ್ರಿಚಕ್ರ ಮೋಟಾರ ವಾಹನ ವಿತರಣೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಸರ್ಕಾರದಿಂದ ಪಡೆದ ಸೌಲಭ್ಯವನ್ನು ಫಲಾನುಭವಿಗಳು ಸರಿಯಾಗಿ ಬಳಸಿಕೊಳ್ಳಬೇಕು. ವಾಹನ ಚಲಾಯಿಸುವಾಗ ನಿಯಮ ಪಾಲನೆ ಮಾಡಬೇಕು. ಎಚ್ಚರದಿಂದ ವಾಹನ ಚಲಾಯಿಸಬೇಕು ಎಂದರು.

ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರು, ಭಾರತೀಯ ಜನತಾ ಪಕ್ಷ ಕಾರವಾರ ಗ್ರಾಮೀಣ ಮಂಡಲದ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button