ಮಾಹಿತಿ
Trending

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿಗಳಿಂದ ಮಾಹಿತಿ

ಕಾರವಾರ: ರಾಜ್ಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ನಡೆಯಲಿರುವ ಚುನಾವಣೆ ಘೋಷಣೆಯಾಗಿದೆ. ಹೀಗಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ನವೆಂಬರ್ 9 ರಿಂದ ಮಾದರಿ ನೀತಿ ಸಂಹಿತೆ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಚುನಾಣಾಧಿಕಾರಿ ಮುಲೈ ಮುಗಿಲನ್ ಅವರು ತಿಳಿಸಿದ್ದಾರೆ. ಉತ್ತರ ಕನ್ನಡ ವಿಧಾನ ಪರಿಷತ್ತಿಗೆ ನಡೆಯುವ ದೈವಾರ್ಷಿಕ ಚುನಾವಣೆ ಘೋಷಣೆಯಾಗಿದ್ದರಿಂದ ಮಾದರಿ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button