ಗೋಕರ್ಣ: ಇಲ್ಲಿನ ಕಡಲತೀರಕ್ಕೆ ಪ್ರವಾಸಕ್ಕೆ ಬಂದವರು ಮೋಜು ಮಸ್ತಿಗಾಗಿ ಸಮುದ್ರಕ್ಕೆ ಇಳಿಯುವುದು ಸರ್ವೇ ಸಾಮಾನ್ಯ.. ಆದರೆ ಸಮುದ್ರದಲ್ಲಿ ಮೋಜು ಮಸ್ತಿಗೆ ಇಳಿದವರು ವಿಚಿತ್ರ ತುರಿಕೆಯಿಂದಾಗಿ ಆಸ್ಪತ್ರೆಗೆ ಸೇರುತ್ತಿರುವ ಪ್ರಕರಣ ದಾಖಲಾಗುತ್ತಿದೆ. ಹೌದು, ಜೆಲ್ಲಿ ಫಿಶ್ ಮೈಗೆ ತಾಗಿಸಿಕೊಂಡು ತುರಿಕೆಯಿಂದಾಗಿ ಆಸ್ಪತ್ರೆ ಸೇರುತ್ತಿದ್ದಾರೆ.
ಕೋವಿಡ್ ನಿಯಮದ ಸಡಿಲಿಕೆಯಾದ ಪರಿಣಾಮ ಗೋಕರ್ಣದಲ್ಲಿ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ. ಪ್ರವಾಸಕ್ಕೆಂದು ಹೊರ ಊರಿನಿಂದ ಬಂದು, ಸಮುದ್ರದಲ್ಲಿ ಮಸ್ತಿಗಾಗಿ ನೀರಿಗಿಳಿದು ಆಟವಾಡುತ್ತಿರುವ ಸಂದರ್ಭದಲ್ಲಿ ಜೆಲ್ಲಿ ಫಿಶ್ ಕಾಟಕ್ಕೆ ಸಿಲುಕುತ್ತಿದ್ದಾರೆ. ಜೆಲ್ಲಿಫಿಶ್ ನೀರಲ್ಲಿ ನಿಂತಾಗ ದೇಹ ಸ್ಪರ್ಶ ಮಾಡಿ ಹೋಗುವುದರಿಂದ ಮನುಷ್ಯನ ದೇಹದಲ್ಲಿ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎನ್ನಲಾಗಿದೆ.
ವಿಸ್ಮಯ ನ್ಯೂಸ್, ಗೋಕರ್ಣ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537