ಲಾರಿ ಮತ್ತು ಕಂಟೇನರ್ ಮುಖಾಮುಖಿ ಡಿಕ್ಕಿ: ಇಬ್ಬರು ಚಾಲಕರಿಗೆ ಗಾಯ

ಯಲ್ಲಾಪುರ: ಲಾರಿ ಮತ್ತು ಕಂಟೇನರ್ ಮುಖಾಮುಖಿ ಡಿಕ್ಕಿಯಾಗಿ, ಇಬ್ಬರು ಚಾಲಕರು ಗಾಯಗೊಂಡ ಘಟನೆ ಇಲ್ಲಿನ ಶಿರಲೆ ಫಾಲ್ಸ್ ಬಳಿ ನಡೆದಿದೆ. ಅಪಘಾತದಲ್ಲಿ ಎರಡು ಚಾಲಕರು ಗಾಯಗೊಂಡಿದ್ದು, ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎರಡು ವಾಹನಗಳು ಜಖಂಗೊoಡಿದ್ದು, ಲಾರಿ ರಸ್ತೆಪಕ್ಕದಲ್ಲಿನ ಮರಕ್ಕೆ ಗುದ್ದಿದೆ. ಅತಿವೇಗ ಮತ್ತು ನಿಷ್ಕಾಳಜಿ ತನದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version