ಪ್ರಜ್ಞೆ ತಪ್ಪಿಬಿದ್ದಿದ್ದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತಿಕೊಂಡು ಹೋದ ಮಹಿಳಾ ಪೊಲೀಸ್: ಎಲ್ಲೆಡೆ ಭಾರೀ ಮೆಚ್ಚುಗೆ


ತಮಿಳುನಾಡಿನಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಈ ವೇಳೆ ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೊಲೀಸ್ ಒಬ್ಬರು ಹೆಗಲ ಮೇಲೆ ಹೊತ್ತೊಯ್ದಿರುವುದು ಈಗ ಎಲ್ಲರ ಗಮನಸೆಳೆಯುತ್ತಿದೆ. ಮಳೆಯಿಂದ ಜಲಾವೃತವಾದ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಪ್ರಜ್ಞೆ ತಪ್ಪಿ ಬಿದ್ದಿದ್ದರು.

ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ರಾಜೇಶ್ವರಿ ಎನ್ನುವವರು ಪರಿಶೀಲನೇ ನಡೆಸಿದರು. ತಡಮಾಡದೇ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು, ಆಸ್ಪತ್ರೆಗೆ ಸಾಗಿಸಿದ್ದಾರೆ. ವ್ಯಕ್ತಿಯನ್ನು ಆಟೋ ಹತ್ತಿಸಿ ಪೊಲೀಸ್ ಅಧಿಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಎಲ್ಲೆಡೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version