ಎರಡು ಲಾರಿಗೆ ಡಿಕ್ಕಿಹೊಡೆದ ಟ್ಯಾಂಕರ್ : ಮೂರು ವಾಹನಗಳು ಜಖಂ

ಯಲ್ಲಾಪುರ: ಟ್ಯಾಂಕರೊoದು ಎರಡು ಲಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ನಡೆದಿದೆ. ಯಲ್ಲಾಪುರದಿಂದ ಅಂಕೋಲಾ ಕಡೆಗೆ ಬರುತ್ತಿದ್ದ ಟ್ಯಾಂಕರ್, ಮುಂದಿನಿoದ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡಿದಿದೆ. ಈ ವೇಳೆ ನಿಯಂತ್ರಣ ತಪ್ಪಿ ಇನ್ನೊಂದು ಲಾರಿಗೂ ಗುದ್ದಿದೆ.

ಅದೃಷ್ಟವಾಶಾತ್ ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಆದರೆ, ಅಪಘಾತದ ಪರಿಣಾಮ ಮೂರೂ ವಾಹನಗಳು ಜಖಂಗೊoಡಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಸ್ಮಯ ನ್ಯೂಸ್, ಯಲ್ಲಾಪುರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Exit mobile version