ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವಶ : ಆರೋಪಿ ಬಂಧನ

ಜೋಯ್ಡಾ: ಇಲ್ಲಿನ ಉಪವಿಭಾಗದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಜೊಯಿಡಾ ತಾಲೂಕಿನ ಕ್ಯಾಸಲ್‌ರಾಕ್‌ನಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವಶಪಡಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ಅಬಕಾರಿ ದಾಳಿ ನಡೆಸಿದ್ದು, ಆರೋಪಿ ರಾಜೇಶ ನಾಯ್ಕ ಎಂಬಾತ ಮನೆಯಲ್ಲಿ ಅಕ್ರಮವಾಗಿ ಗೋವಾ ರಾಜ್ಯದಲ್ಲಿ ತಯಾರಾದ ಮಧ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಮದ್ಯ ಹಾಗೂ ಬಿಯರುಗಳನ್ನು ಜಪ್ತುಪಡಿಸಿ ಆರೋಪಿತನನ್ನು ದಸ್ತಗಿರಿ ಮಾಡಲಾಗಿದೆ.

ವಿಸ್ಮಯ ನ್ಯೂಸ್, ಜೋಯ್ಡಾ

Exit mobile version