ಮಾಹಿತಿ
Trending

ಈ ಬಾರಿ ಪರಿಷತ್ ಚುನಾವಣೆಗೆ ನಿಲ್ಲುವುದಿಲ್ಲ : ಎಸ್ ಎಲ್ ಘೊಟ್ನೇಕರ್

ಶಿರಸಿ: ಹಾಲಿ ಕಾಂಗ್ರೆಸ್ MLC ಎಸ್ ಎಲ್ ಘೊಟ್ನೇಕರ್ ತಾವು ಪರಿಷತ್ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ತಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ, ಎಂ.ಎಲ್.ಎ ಚುನಾವಣೆಗೆ ನಿಲ್ಲುವುದಾಗಿ ತಿಳಿಸಿದ ಘೋಟ್ನೇಕರ್ ಸ್ಪಷ್ಟಪಡಿಸಿದ್ದಾರೆ.

ಎರಡು ಅವಧಿಗೆ ಜಿಲ್ಲೆಯ ಸ್ಥಳೀಯ ಸಂಸ್ಥೆಯಿಂದ ಪರಿಷತ್ ಗೆ ಆಯ್ಕೆಯಾಗಿದ್ದ ಘೋಟ್ನೇಕರ್, ತಾನು ಈ ಬಾರಿ ಚುನಾವಣೆಗೆ ನಿಲ್ಲುವುದಿಲ್ಲ. ಈ ಬಗ್ಗೆ ಹೈಕಮಾಂಡ್ ಗೆ ಪತ್ರ ಬರೆದು ಮಾಹಿತಿ ನೀಡಿದ್ದೇನೆ ಎಂದರು.

ವಿಸ್ಮಯ‌ ನ್ಯೂಸ್ ಶಿರಸಿ

Back to top button