ಶಿರಸಿ : ಮನುಷ್ಯ ವಿದ್ಯಾವಂತನಾದರೆ ಮಾತ್ರ ಆತನಿಗೆ ಸಮಾಜದಲ್ಲಿ ಗೌರವ, ಅಂತಸ್ತು ಲಭಿಸುತ್ತವೆ. ವಿದ್ಯಾರ್ಥಿಗಳು ಇದನ್ನು ಅರ್ಥಮಾಡಿಕೊಂಡು ಶ್ರದ್ಧೆ ಯಿಂದ ವಿದ್ಯಾರ್ಜನೆ ಮಾಡಬೇಕು ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು. ತಾಲೂಕಿನ ಹುಲೇಕಲಿನ ಶ್ರೀ ದೇವಿ ಪದವಿಪೂರ್ವ ಮಹಾವಿದ್ಯಾಲಯದ ಸುಮಾರು 180 ವಿದ್ಯಾರ್ಥಿಗಳಿಗೆ ತಮ್ಮ ಟ್ರಸ್ಟ್ ವತಿಯಿಂದ ಉಚಿತ ಪಠ್ಯ ಪುಸ್ತಕ ವಿತರಿಸಿ ನಂತರ ಮಾತನಾಡಿದರು.
ಬಹಳ ಶಿಸ್ತು ಬದ್ಧವಾಗಿ ಅಚ್ಚುಕಟ್ಟಾಗಿ ವ್ಯವಸ್ಥೆ ಯೊಂದಿಗೆ ಗಂಗಾಧರೇoದ್ರ ಸರಸ್ವತಿ ಸ್ವಾಮೀಜಿಗಳ ಆಶ್ರಯದಲ್ಲಿ ನಡೀತಾ ಇರುವ ಹುಲೇಕಲಿನ ಈ ಸಂಸ್ಥೆ ಮುಂದಿನ ದಿನಗಳಲ್ಲಿ ಇಡೀ ರಾಜ್ಯಕ್ಕೆ ಮಾದರಿ ಯಾಗಲಿದೆ ಎಂದರು.
ವಿಸ್ಮಯ ನ್ಯೂಸ್, ಶಿರಸಿ
ಶ್ರೀ ಲಕ್ಷ್ಮೀ ನರಸಿಂಹ, ರೂಫಿಂಗ್ ಪ್ರೊಡಕ್ಟ್ಸ್ : ರೂಫಿಂಗ್ ಪ್ರೊಡಕ್ಟ್ಸ್ ಗಳು ಕರಾವಳಿಯಲ್ಲಿ ಪ್ರಪ್ರಥಮಬಾರಿಗೆ ಇದೀಗ ಕುಮಟಾದಲ್ಲಿ ಆರಂಭಗೊಂಡಿದ್ದು,, ಗ್ರಾಹಕರ ಅವಶ್ಯಕತೆಗನುಗುಣವಾಗಿ ಬೇಕಾದ ಅಳೆತೆಯ ಬಣ್ಣಬಣ್ಣದ ಮೇಲ್ಚಾವಣಿ ತಯಾರಿಸಿಕೊಡಲಾಗುವುದು. ನಮ್ಮಲ್ಲಿ ಎಲ್ಲಾ ತರಹದ ಕಲರ್ ರೂಫಿಂಗ್ ಶೀಟ್ಸ್, ಕ್ರಿಂಪಿoಗ್ ಶೀಟ್ಸ್, ರಿಡ್ಜಸ್, ಚಾನಲ್ಸ್ ಮತ್ತು ಫ್ರೀ ಎಂಜಿನಿಯರಿoಗ್ ವರ್ಕ್ಸ್ ಮಾಡಿಕೊಡಲಾಗುವುದು. ಆಧುನಿಕ ತಂತ್ರಜ್ಞಾನದ ಮಷಿನ್‌ಗಳನ್ನು ಬಳಸಿಕೊಂಡು, ಬೇಡಿಕೆಗೆ ಅನುಗುಣವಾಗಿ ಇಲ್ಲಿಯೇ ಶೀಟ್ಸ್ ಗಳನ್ನು ಮಾಡಿಕೊಡಲಾಗುತ್ತದೆ. ನಿಮ್ಮ ಮನೆಯ ಅಂದ ಹೆಚ್ಚಿಸುವ ಅತ್ಯುತ್ತಮ ಗುಣಮಟ್ಟದ ಕೆಲಸಗಳಿಗಾಗಿ ನಮ್ಮನ್ನು ಸಂಪರ್ಕಿಸಿ.. ಜಿಂದಾಲ್, jsw, ಎಎಮ್&ಎನ್‌ಎಸ್, ಟಾಟಾ ಸೇರಿ ಎಲ್ಲಾ ಎಲ್ಲಾ ಬ್ರ್ಯಾಂಡಿನ ಶೀಟ್‌ಗಳು ನಮ್ಮಲ್ಲಿ ಲಭ್ಯಪ್ಲಾಟ್ ನಂಬರ್ 21, ಇಂಡಸ್ಟ್ರೀಯಲ್ ಎಸ್ಟೇಟ್, ಎಸ್ಟೇಟ್, ಹೆಗಡೆ ರಸ್ತೆ, ಕುಮಟಾ: 9481871454, 7338328454