ಹೊನ್ನಾವರ: ಯಾವುದೇ ಪರವಾನಗಿ ಇಲ್ಲದೇ ಹತ್ತಾರು ವಾಹನದಲ್ಲಿ ತಾಲೂಕಿನಿಂದ ನೆರೆ ರಾಜ್ಯಕ್ಕೆ ಬಾಕ್ಸೈಟ್, ಹಾಗೂ ಸಿಮೆಂಟ್ ಉದ್ದೇಶಕ್ಕಾಗಿ ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಸಾರ್ವಜನಿಕರೇ ವಾಹನ ತಡೆದು ಸಂಭoದಿಸಿದ ಇಲಾಖೆಗೆ ಮಾಹಿತಿ ನೀಡಿದ್ದು, ಲೋಡ್ ಆದ ವಾಹನವನ್ನು ಅಧಿಕಾರಿಗಳು ತಡೆದು ವಿಚಾರಿಸಿದ್ದಾರೆ. ಸ್ಥಳಕ್ಕೆ ಡಿ.ಎಫ್.ಓ ಗಣಪತಿ ಕೆ., ಎ ಸಿ ಎಫ್ ಕೆ.ಟಿ.ಬೊರಯ್ಯ, ಪಿಎಸೈ ಶಶಿಕುಮಾರ್ ಅರಣ್ಯ,ಪೊಲೀಸ್, ಗಣಿ ಇಲಾಖೆಯ ಅಧಿಕಾರಿಗಳು ಆಗಮಿಸಿ ದಾಖಲಾತಿ ಪರೀಶೀಲನೆ ನಡೆಸಿ ತನಿಖೆ ಮುಂದುವರೆಸಿದ್ದಾರೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಶ್ರೀ ಲಕ್ಷ್ಮೀ ನರಸಿಂಹ, ರೂಫಿಂಗ್ ಪ್ರೊಡಕ್ಟ್ಸ್ : ರೂಫಿಂಗ್ ಪ್ರೊಡಕ್ಟ್ಸ್ ಗಳು ಕರಾವಳಿಯಲ್ಲಿ ಪ್ರಪ್ರಥಮಬಾರಿಗೆ ಇದೀಗ ಕುಮಟಾದಲ್ಲಿ ಆರಂಭಗೊಂಡಿದ್ದು,, ಗ್ರಾಹಕರ ಅವಶ್ಯಕತೆಗನುಗುಣವಾಗಿ ಬೇಕಾದ ಅಳೆತೆಯ ಬಣ್ಣಬಣ್ಣದ ಮೇಲ್ಚಾವಣಿ ತಯಾರಿಸಿಕೊಡಲಾಗುವುದು. ನಮ್ಮಲ್ಲಿ ಎಲ್ಲಾ ತರಹದ ಕಲರ್ ರೂಫಿಂಗ್ ಶೀಟ್ಸ್, ಕ್ರಿಂಪಿoಗ್ ಶೀಟ್ಸ್, ರಿಡ್ಜಸ್, ಚಾನಲ್ಸ್ ಮತ್ತು ಫ್ರೀ ಎಂಜಿನಿಯರಿoಗ್ ವರ್ಕ್ಸ್ ಮಾಡಿಕೊಡಲಾಗುವುದು. ಆಧುನಿಕ ತಂತ್ರಜ್ಞಾನದ ಮಷಿನ್ಗಳನ್ನು ಬಳಸಿಕೊಂಡು, ಬೇಡಿಕೆಗೆ ಅನುಗುಣವಾಗಿ ಇಲ್ಲಿಯೇ ಶೀಟ್ಸ್ ಗಳನ್ನು ಮಾಡಿಕೊಡಲಾಗುತ್ತದೆ. ನಿಮ್ಮ ಮನೆಯ ಅಂದ ಹೆಚ್ಚಿಸುವ ಅತ್ಯುತ್ತಮ ಗುಣಮಟ್ಟದ ಕೆಲಸಗಳಿಗಾಗಿ ನಮ್ಮನ್ನು ಸಂಪರ್ಕಿಸಿ.. ಜಿಂದಾಲ್, jsw, ಎಎಮ್&ಎನ್ಎಸ್, ಟಾಟಾ ಸೇರಿ ಎಲ್ಲಾ ಎಲ್ಲಾ ಬ್ರ್ಯಾಂಡಿನ ಶೀಟ್ಗಳು ನಮ್ಮಲ್ಲಿ ಲಭ್ಯಪ್ಲಾಟ್ ನಂಬರ್ 21, ಇಂಡಸ್ಟ್ರೀಯಲ್ ಎಸ್ಟೇಟ್, ಎಸ್ಟೇಟ್, ಹೆಗಡೆ ರಸ್ತೆ, ಕುಮಟಾ: 9481871454, 7338328454