Focus News
Trending

ಶ್ರೀ ಗುರು ಸುಧೀಂದ್ರ ಕಾಲೇಜು ವಿದ್ಯಾರ್ಥಿಗಳ ಫಲಿತಾಂಶ: ವಿದ್ಯಾರ್ಥಿಗಳ ಉತ್ತಮ ಸಾಧನೆ

ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯದ 2020-21ರ 5ನೇ ಸೆಮಿಸ್ಟರ ಪದವಿ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಪದವಿ ಕಾಲೇಜು ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆದಿದ್ದಾರೆ. ವಿವಿಧ ವಿಭಾಗಗಳಾದ ಬಿಎ ಶೇ. 100, ಬಿ.ಕಾಂ ಶೇ. 95.80, ಬಿಸಿಎ ಶೇ. 95.77 ಫಲಿತಾಂಶ ದಾಖಲಿಸಿದೆ. ಪ್ರೇಮಾ ನಾಯ್ಕ (95), ಕೋಗಿಲೆ (82.33), ಪ್ರಮೋದ ನಾಯ್ಕ (94.14), ವೆಂಕಟೇಶ (78.71) ಕ್ರಮವಾಗಿ ಬಿ.ಕಾಂ, ಬಿಬಿಎ, ಬಿಸಿಎ, ಬಿಎ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. 131 ಡಿಸ್ಟಿಂಕ್ಷನ್, 74 ಪ್ರಥಮ ದರ್ಜೆಯಲ್ಲಿ ತೇರ್ಗಡೆ ಗೊಂಡಿರುತ್ತಾರೆ. 28 ವಿದ್ಯಾರ್ಥಿಗಳು ವಿವಿಧ ವಿಷಯಗಳಲ್ಲಿ ನೂರಕ್ಕೆ ನೂರು ಅಂಕವನ್ನು ಪಡೆದು ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ. ಇವರ ಸಾಧನೆಯನ್ನು ಆಡಳಿತಮಂಡಳಿ, ಪ್ರಾಚಾರ್ಯರು, ಅಧ್ಯಾಪಕ ವೃಂದದವರು ಅಭಿನಂದಿಸಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

ಶ್ರೀ ಲಕ್ಷ್ಮೀ ನರಸಿಂಹ, ರೂಫಿಂಗ್ ಪ್ರೊಡಕ್ಟ್ಸ್ : ರೂಫಿಂಗ್ ಪ್ರೊಡಕ್ಟ್ಸ್ ಗಳು ಕರಾವಳಿಯಲ್ಲಿ ಪ್ರಪ್ರಥಮಬಾರಿಗೆ ಇದೀಗ ಕುಮಟಾದಲ್ಲಿ ಆರಂಭಗೊಂಡಿದ್ದು,, ಗ್ರಾಹಕರ ಅವಶ್ಯಕತೆಗನುಗುಣವಾಗಿ ಬೇಕಾದ ಅಳೆತೆಯ ಬಣ್ಣಬಣ್ಣದ ಮೇಲ್ಚಾವಣಿ ತಯಾರಿಸಿಕೊಡಲಾಗುವುದು. ನಮ್ಮಲ್ಲಿ ಎಲ್ಲಾ ತರಹದ ಕಲರ್ ರೂಫಿಂಗ್ ಶೀಟ್ಸ್, ಕ್ರಿಂಪಿoಗ್ ಶೀಟ್ಸ್, ರಿಡ್ಜಸ್, ಚಾನಲ್ಸ್ ಮತ್ತು ಫ್ರೀ ಎಂಜಿನಿಯರಿoಗ್ ವರ್ಕ್ಸ್ ಮಾಡಿಕೊಡಲಾಗುವುದು. ಆಧುನಿಕ ತಂತ್ರಜ್ಞಾನದ ಮಷಿನ್‌ಗಳನ್ನು ಬಳಸಿಕೊಂಡು, ಬೇಡಿಕೆಗೆ ಅನುಗುಣವಾಗಿ ಇಲ್ಲಿಯೇ ಶೀಟ್ಸ್ ಗಳನ್ನು ಮಾಡಿಕೊಡಲಾಗುತ್ತದೆ. ನಿಮ್ಮ ಮನೆಯ ಅಂದ ಹೆಚ್ಚಿಸುವ ಅತ್ಯುತ್ತಮ ಗುಣಮಟ್ಟದ ಕೆಲಸಗಳಿಗಾಗಿ ನಮ್ಮನ್ನು ಸಂಪರ್ಕಿಸಿ.. ಜಿಂದಾಲ್, jsw, ಎಎಮ್&ಎನ್‌ಎಸ್, ಟಾಟಾ ಸೇರಿ ಎಲ್ಲಾ ಎಲ್ಲಾ ಬ್ರ್ಯಾಂಡಿನ ಶೀಟ್‌ಗಳು ನಮ್ಮಲ್ಲಿ ಲಭ್ಯಪ್ಲಾಟ್ ನಂಬರ್ 21, ಇಂಡಸ್ಟ್ರೀಯಲ್ ಎಸ್ಟೇಟ್, ಎಸ್ಟೇಟ್, ಹೆಗಡೆ ರಸ್ತೆ, ಕುಮಟಾ: 9481871454, 7338328454

Back to top button