Important
Trending

ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದವರ ಕಾರು ಕರೆಯಲ್ಲಿ ಬಿತ್ತು : ನೀರಿನಲ್ಲಿ ಮುಳುಗಿ ಇಬ್ಬರ ಸಾವು


ಮುಂಡಗೋಡ: ಎಂಥ ವಿಪರ್ಯಾಸ ನೋಡಿ. ಇಬ್ಬರು ಬೆಂಗಳೂರಿನಿoದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಕಾರಿನಲ್ಲಿ ಆಗಮಿಸುತ್ತಿದ್ದರು. ಆದರೆ, ವಿಧಿ ರಸ್ತೆಯಲ್ಲೇ ಹೊಂಚುಹಾಕಿದ್ದ. ಹೌದು, ಅಂತ್ಯಕ್ರಿಯೆಗೆ ಕಾರಿನಲ್ಲಿ ಬರುತ್ತಿದ್ದವರು ಕರೆಗೆ ಬಿದ್ದು ಮೃತಪಟ್ಟ ಘಟನೆ ಪಟ್ಟಣದ ಹೊರವಲಯದ ಅಮ್ಮಾಜಿ ಕೆರೆಯಲ್ಲಿ ನಡೆದಿದೆ.

ಪಟ್ಟಣದ ಅಮ್ಮಾಜಿ ಕೆರೆಯಲ್ಲಿ ಕಾರೊಂದು ಮುಳುಗಿ, ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ. ನಸುಕಿನ ಜಾವ ಈ ಘಟನೆ ನಡೆದಿದ್ದು, ರಾಜು ವರ್ಗೀಸ್ ಹಾಗೂ ಬ್ಲೆಸ್ಸಿ ಮೃತಪಟ್ಟವರು ಎಂದು ತಿಳಿದುಬಂದಿದೆ. ಮೃತರು ಅರಿಶಿಣಗೇರಿಯವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಸಂಬoಧಿಕರೊಬ್ಬರು ತೀರಿಕೊಂಡಿದ್ದರಿoದ ಅವರ ಅಂತ್ಯಕ್ರಿಯೆ ಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನಿoದ ಬರುತ್ತಿರುವಾಗ, ಅಮ್ಮಾಜಿ ಕೆರೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕರೆಯಲ್ಲಿ ಬಿದ್ದು ಮೃತಪಟ್ಟಿದ್ದಾರೆ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button