Important
Trending

ಕಾರಿನಲ್ಲಿ ಬಂದ ಮೂವರಿಂದ ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್ : ಆರೋಪಿ ಪತ್ತೆಗೆ ಬಲೆ ಬೀಸಿದ ಪೊಲೀಸರು

ಶಿರಸಿ: ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕಿಡ್ನ್ಯಾಪ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಳಿ ಬಣ್ಣದ ಕಾರಿನಲ್ಲಿ ಬಂದ ಮೂವರಿಂದ ವಿದ್ಯಾರ್ಥಿನಿಯನ್ನು ಕಿಡ್ನ್ಯಾಪ್ ಮಾಡಲಾಗಿದೆ. ಹೀಗೆಂದು ಆಕೆಯ ತಾಯಿ ನಗರದ ಗ್ರಾಮೀಣ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರಕಾರಿ ಡಿಗ್ರಿ ಕಾಲೇಜು ಸಮೀಪವಿರುವ ಕ್ರಾಸ್ ಒಂದರಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ವಿದ್ಯಾರ್ಥಿನಿಯನ್ನು ಬಲವಂತವಾಗಿ ಎಳೆದೊಯ್ಯಲಾಗಿದೆ ಎಂದು ಯುವತಿಯ ತಾಯಿ ಆರೋಪಿಸಿದ್ದಾಳೆ. ಈ ಘಟನೆಯಿಂದ ಸಾರ್ವಜನಿಕರು ಕಂಗಾಲಾಗಿದ್ದು, ಪೋಲೀಸರು ಆರೋಪಿಗಳ ಪತ್ತೆ ಬಲೆ ಬೀಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button