Follow Us On

WhatsApp Group
Important
Trending

ಬಸ್ ಗೆ ಗುದ್ದಿದ ಲಾರಿ: ಹಲವು ಪ್ರಯಾಣಿಕರಿಗೆ ಗಾಯ

ಹೊನ್ನಾವರ : ಕರ್ಕಿ ಪೆಟ್ರೋಲ್ ಬಂಕ್ ಸಮೀಪ ಲಾರಿ ಹಾಗು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದ್ದು, ಪ್ರಯಾಣಿಕರು ಗಾಯಾಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಭಟ್ಕಳ ಕಡೆಯಿಂದ ಕುಮಟಾ ಮಾರ್ಗವಾಗಿ ಲಾರಿ, ಕುಮಟಾ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಕೆ.ಎಸ್.ಆರ್. ಟಿ.ಸಿ ಬಸ್ಸಿಗೆ ಗುದ್ದಿದೆ.

ಲಾರಿ ಚಾಲಕನ ಚಾಲಕ ಜೋಸ್ ಮಾಥವ್ ಎಂಬಾತನ ನಿರ್ಲಕ್ಷ ಮತ್ತು ಅಜಾಗರುಕತೆಯಿಂದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಕೆ.ಎಸ್.ಆರ್.ಟಿ.ಸಿ ಬಸ್ಸಿನ ಚಾಲಕ ರಂಗಪ್ಪ ಮಾದರ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅಪಘಾತದಲ್ಲಿ ಕುಮಟಾ, ಮುರ್ಡೇಶ್ವರ, ಬೈಂದೂರು ಸೇರಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.

ವಿಸ್ಮಯ ನ್ಯೂಸ್ ಹೊನ್ನಾವರ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button