ಶಿರಸಿ: ಅನಧಿಕೃತವಾಗಿ ಆಮೆ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಅರಣ್ಯಾಧಿಕಾರಿಗಳು ಬಂಧಿಸಿದ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಮಧುಕರ ನಾಯ್ಕ ಹಾಗೂ ರಮೇಶ್ ನಾಯ್ಕ ಬಂಧಿತ ಆರೋಪಿಗಳು. ಇದನ್ನು ನಕ್ಷತ್ರ ಆಮೆ ಎಂದು ನಂಬಿಸಿ, ಪ್ರಭಾವಿ ವ್ಯಕ್ತಿಯೊಬ್ಬರಿಗೆ ಮಾರಾಟ ಮಾಡಲು ನಿರ್ಧರಿಸಿದ್ದರು ಎನ್ನಲಾಗಿದೆ. ಕಾರ್ಯಾಚರಣೆಯಲ್ಲಿ ಶಿರಸಿ ವಲಯ ಅರಣ್ಯಾಧಿಕಾರಿ ಬಸವರಾಜ ಬೋಚಳ್ಳಿ, ಉಂಚಳ್ಳಿ ಉಪ ಅರಣ್ಯ ವಲಯಾಧಿಕಾರಿ ಸಂತೋಷ ಶೇಟ್ಟಿ ಹಾಗೂ ಸಿಬ್ಬಂದಿ ಗುಡ್ಡಪ್ಪ, ಗಂಗಾಧರ ಬಡಗಿ, ದಯಾನಂದ ಬೋರಕರ್, ಮಂಜುನಾಥ ದೇವಾಡಿಗ, ಹನುಮೇಶ್ ಮುಂತಾದವರು ಭಾಗವಹಿಸಿದ್ದರು.
ವಿಸ್ಮಯ ನ್ಯೂಸ್, ಶಿರಸಿ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537