Follow Us On

Google News
Info
Trending

ಶಿರಸಿ ಹುಬ್ಬಳ್ಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ನಾಲ್ಕೈದು ತಾಸು ಕಾರ್ಯಾಚರಣೆ ನಡೆಸಿ ತೆರವು


ಶಿರಸಿ: ಇಲ್ಲಿನ ಲೋಕೋಪಯೋಗಿ ಇಲಾಖೆಯ ಪರಿವೀಕ್ಷಣಾ ಮಂದಿರ ಆವರಣದಲ್ಲಿಯ ಬೃಹತ್ ಮರ ಪಟ್ಟಣದ ಬೆಂಡಿಗೇರಿ ಪೆಟ್ರೋಲ್ ಪಂಪ್ ಬಳಿಯ ಹುಬ್ಬಳ್ಳಿ- ಶಿರಸಿ ರಸ್ತೆಗೆ ಅಡ್ಡಲಾಗಿ ಮುರಿದು ಬಿದ್ದು, ಕೆಲಕಾಲ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾದ ಘಟನೆ ನಡೆದಿದೆ.. ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ, ಕ್ರೇನ್ ಬಳಸಿ ಮರವನ್ನು ಸುಮಾರ 4- 5 ತಾಸು ಶ್ರಮವಹಿಸಿ ತೆರವುಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ವಿಸ್ಮಯ ನ್ಯೂಸ್, ಶಿರಸಿ

Back to top button