Important
Trending

ಬಸ್ ಮತ್ತು ಓಮಿನಿ ನಡುವೆ ಅಪಘಾತ: ಎಸ್‌ಎಸ್‌ಐ ಗಂಭೀರ ಗಾಯ


ಶಿರಸಿ: ಕೆಎಸ್‌ಆರ್‌ಟಿಸಿ ಬಸ್ ಮತ್ತು ಓಮಿನಿ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ತಾಲೂಕಿನ ವಡಗೇರಿ ಬಳಿ ನಡೆದಿದೆ. ಈ ಅಪಘಾತದಲ್ಲಿ ಓಮಿನಿಯಲ್ಲಿದ್ದ ಕುಮಟಾ ಪೊಲೀಸ್ ಠಾಣೆಯ ಎ.ಎಸ್.ಐ ನಾಗರಾಜಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಚಾಲಕ ಹುಬ್ಬಳ್ಳಿ ಕಡೆಯಿಂದ ಶಿರಸಿ ಕಡೆಗೆ ಅಜಾಗರುಕತೆ ಮತ್ತು ನಿರ್ಲಕ್ಷ್ಯದಿಂದ ವಾಹನ ಚಲಾಯಿಸಿಕೊಂಡು ಬಂದಿರುವುದೇ ಘಟನೆ ಕಾರಣ ಎನ್ನಲಾಗಿದೆ.

ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಮಟಾ ಪೊಲೀಸ್ ಠಾಣೆಯ ಎ.ಎಸ್.ಐ ನಾಗರಾಜಪ್ಪ ಅವರಿಗೆ ಅಪಘಾತದಲ್ಲಿ ತೀವ್ರವಾಗಿ ಗಾಯಗಳಾಗಿದ್ದು, ಅವರನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿದೆ.

ವಿಸ್ಮಯ ನ್ಯೂಸ್, ಶಿರಸಿ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537

Back to top button