ನ್ಯಾಷನಲ್ ಓಪನ್ ಅಥ್ಲೆಟಿಕ್ ಶಿಫ್ ನಲ್ಲಿ ಪದಕ ಗೆದ್ದ ವಿದ್ಯಾರ್ಥಿನಿಗೆ ಕಾರ್ಮಿಕ ಖಾತೆ ಸಚಿವರಿಂದ ಸನ್ಮಾನ
ಯಲ್ಲಾಪುರ: ದೆಹಲಿಯಲ್ಲಿ ನಡೆದ 3 ನೇ ನ್ಯಾಷನಲ್ ಓಪನ್ ಅಥ್ಲೆಟಿಕ್ ಶಿಪ್ ನಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಭಾಗವಹಿಸಿ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಮುಂಡಗೋಡ ತಾಲೂಕಿನ ಚಳಗೇರಿಯ ಕು.ನಯನಾ ಕೊಕರೆ ಅವರು ತೃತೀಯ ಸ್ಥಾನ ಪಡೆದಿದ್ದಾರೆ. ಸಚಿವರಾದ ಶಿವರಾಮ ಹೆಬ್ಬಾರ್ ಅವರು ಯಲ್ಲಾಪುರದ ಕಾರ್ಯಾಲಯದಲ್ಲಿ ನಯನಾ ಕೊಕರೆ ಅವರನ್ನು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸಿದರು. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಯಶಸ್ಸು ಸಾಧಿಸುವಂತೆ ಶುಭ ಹಾರೈಸಿದರು.
ವಿಸ್ಮಯ ನ್ಯೂಸ್, ಯಲ್ಲಾಪುರ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537