Focus News
Trending

ಪರಿಷತ್ ಸಾರ್ವತ್ರಿಕ ಚುನಾವಣೆ ಹಿನ್ನಲೆ: ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ

ಕಾರವಾರ: ರಾಜ್ಯ ವಿಧಾನ ಪರಿಷತ್ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ತಡೆಯಲು ಜಿಲ್ಲಾಡಳಿತ ಮುಂದಾಗಿದೆ. ಡಿಸಬರ್ 8 ರ ಸಂಜೆ 6 ಗಂಟೆಯಿಂದ ಮತದಾನದ ದಿನ ಡಿಸೆಂಬರ್ 10 ರ ಸಂಜೆ 6 ಗೆ ಯವರೆಗೆ ಮದ್ಯ ಮಾರಾಟ ಹಾಗೂ ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೆಮುಗಿಲನ್ ಅವರು ಆದೇಶ ಹೊರಡಿಸಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

Back to top button