ಕಾರು ಪಲ್ಟಿ: ಒಂದೇ ಕುಟುಂಬದ ಮೂವರಿಗೆ ಗಾಯ

ಸಿದ್ದಾಪುರ: ಶಿರಸಿ ಕಡೆಯಿಂದ ಸಿದ್ದಾಪುರ ಮೂಲಕ ಜೋಗಕ್ಕೆ ಹೊರಟಿದ್ದ ಕಾರೊಂದು ತಾಲೂಕಿನ ಮಾವಿನಗುಂಡಿ ಬಳಿ ಪಲ್ಟಿಯಾಗಿ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ.

ಗಾಯಳುಗಳಿಗೆ ಸಿದ್ದಾಪುರ ತಾಲೂಕ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಸಾಗರಕ್ಕೆ ಕಳುಹಿಸಲಾಗಿದೆ. ಇನ್ನುವಂತಹ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಒಂದೇ ಕುಟುಂಬ ದವರಗಿದ್ದು ಅವರ ಮೂಲದ ಬಗ್ಗೆ ಮಾಹಿತಿಯು ಇನ್ನು ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್ ಸಿದ್ದಾಪುರ

Exit mobile version