Follow Us On

WhatsApp Group
Focus News
Trending

ರಸ್ತೆ ಅಪಘಾತದಲ್ಲಿ ಮೃತಪಟ್ಟ ವಿದ್ಯಾರ್ಥಿಗೆ ಸಂತಾಪ ಸೂಚಿಸಿದ ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿವರ್ಗ

ಶ್ರೀ ವಿದ್ಯಾಧಿರಾಜ ಪಾಲಿಟೆಕ್ನಿಕ್‌ನ ಪ್ರಥಮ ವರ್ಷದ ಇಲೆಕ್ಟಾçನಿಕ್ಸ್ ಮತ್ತು ಕಮ್ಯುನಿಕೇಶನ್ ಇಂಜಿನೀಯರಿAಗ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ನಿತಿನ್ ನಾಗರಾಜ್ ಶೇಟ್ ಈತನು ಡಿಸೆಂಬರ್ 9 ರಂದು ರಾತ್ರಿಯ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ನಿತಿನ್ ನಾಗರಾಜ್ ಶೇಟ್ ಅವರ ಅಗಲುವಿಕೆಗೆ ಕುಮಟಾದ ಕೆನರಾ ಕಾಲೇಜು ಸೊಸೈಟಿಯ ಕಾರ್ಯಾಧ್ಯಕ್ಷರು, ಕಾರ್ಯದರ್ಶಿಗಳು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲರು, ಸಿಬ್ಬಂದಿವರ್ಗದವರು ಹಾಗೂ ವಿದ್ಯಾರ್ಥಿಗಳು ಸಂತಾಪ ಸೂಚಿಸಿದ್ದು, ಮೃತರ ಆತ್ಮಕ್ಕೆ ಸದ್ಗತಿ ದೊರೆಯಲಿ ಹಾಗೂ ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತ ನೀಡಲೆಂದು ಪ್ರಾರ್ಥಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Back to top button