Follow Us On

WhatsApp Group
Focus News
Trending

ಅಕ್ರಮವಾಗಿ ವಾಹನದಲ್ಲಿ ಸಾಗಿಸುತ್ತಿದ್ದ ಜಾನುವಾರುಗಳ ರಕ್ಷಣೆ

ಶಿರಸಿ: ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ವಶಪಡಿಸಿಕೊಂಡ ಪೊಲೀಸರು ಜಾನುವಾರುಗಳನ್ನು ರಕ್ಷಿಸಿದ ಘಟನೆ ತಾಲೂಕಿನಲ್ಲಿ ನಡೆದಿದೆ.

ಹೊಸ ಮಾರುಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಗರದ ಹುಸರಿ ರಸ್ತೆಯ ಕಸ್ತೂರಬಾ ನಗರದ ಕ್ರಾಸ್ ಬಳಿ ಮಹಿಂದ್ರ ಬೊಲೆರೋ ವಾಹನವನ್ನು ಪೊಲೀಸರು ತಡೆಹಿಡಿದಿದ್ದು,ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ ಜಾನುವಾರುಗಳನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ.

ವಿಸ್ಮಯ ನ್ಯೂಸ್ ಶಿರಸಿ

Back to top button