Follow Us On

WhatsApp Group
Important
Trending

ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ;ಕಾಲಿಗೆ ಗಂಭೀರ ಗಾಯ

ಸಿದ್ದಾಪುರ: ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕರಡಿಯೊಂದು ಏಕಾಏಕಿ ದಾಳಿ ನಡೆಸಿದ ಘಟನೆ ತಾಲೂಕಿನ ಶೇಲೂರ್ ನಲ್ಲಿ ನಡೆದಿದೆ. ಐವತ್ತು ವರ್ಷದ ದತ್ತಾತ್ರೇಯ ನಾಗ ನಾಯ್ಕ್ ಎನ್ನುವ ರೈತನೇ ಕರಡಿ ದಾಳಿ ಒಳಗಾಗಿದ್ದ ರೈತ.

ದಾಳಿ ನಡೆದ ತಕ್ಷಣ ಆತನನ್ನು ಸಿದ್ದಾಪುರದ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದುಕೊಂಡು ಹೋಗಿ ಚಿಕಿತ್ಸೆಯನ್ನು ಕೊಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್ ಸಿದ್ದಾಪುರ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button