ಮಾಹಿತಿ
Trending

ಪ್ರಸಿದ್ಧ ಕರ್ಕಿ ಪರಂಪರೆಯ ಹಿರಿಯ ಕೊಂಡಿ, ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಹಾಸ್ಯಗಾರ ನಿಧನ

ಹೊನ್ನಾವರ: ಪ್ರಸಿದ್ಧ ಕರ್ಕಿ ಪರಂಪರೆಯ ಹಿರಿಯ ಕೊಂಡಿ,ಹಿರಿಯ ಯಕ್ಷಗಾನ ಕಲಾವಿದ ನಾರಾಯಣ ಹಾಸ್ಯಗಾರ, ಕರ್ಕಿ ಅವರು ಇಂದು ನಿಧನ ಹೊಂದಿದ್ದಾರೆ.
ನಾಣಿ ಹಾಸ್ಯಗಾರರೆಂದೇ ಯಕ್ಷ ವಲಯದಲ್ಲಿ ಪರಿಚಿತರಾಗಿದ್ದ ರಂಗಸ್ಥಳದ ಮೇಲೆ ಕೃಷ್ಣನ ಪಾತ್ರಕ್ಕೆ ಅದ್ಬುತವಾಗಿ ಜೀವ ತುಂಬುತ್ತಿದ್ದ ನಾರಾಯಣ ಹಾಸ್ಯಗಾರ ಅವರು ತಮ್ಮದೇ ವಿಶಿಷ್ಟ ಶೈಲಿಯ ಪಾತ್ರ ನಿರ್ವಹಣೆಯಿಂದ ಪ್ರೇಕ್ಷಕರ ಮನತಣಿಸಿದ್ದರು.

[sliders_pack id=”1487″]

Related Articles

Back to top button