Important
Trending

ಗೆಳತಿಯ ಮದುವೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ನಾಪತ್ತೆ: ದೂರು ದಾಖಲು

ದಾಂಡೇಲಿ: ಗೆಳತಿಯ ಮದುವೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ವಿದ್ಯಾರ್ಥಿನಿ ನಾಪತ್ತೆಯಾದ ಘಟನೆ ತಾಲೂಕಿನ ಹಾಲುಮಡ್ಡಿಯಲ್ಲಿನಡೆದಿದೆ. ಕಿತ್ತೂರಿನಲ್ಲಿರುವ ತನ್ನ ಗೆಳತಿಯ ಮನೆಗೆ ಮದುವೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋದ ವಿದ್ಯಾರ್ಥಿನಿ ಮನೆಗೆ ವಾಪಸ್ ಬಂದಿಲ್ಲ. ಸಂಬAಧಿಕರ ಮನೆಗೂ ತೆರಳಿಲ್ಲ. ಸಾಕಷ್ಟು ಕಡೆ ಹುಡುಕಾಟ ನಡೆಸಿದರೂ ಮಗಳು ಪತ್ತೆಯಾಗದ ಹಿನ್ನಲೆ ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ವಿದ್ಯಾರ್ಥಿನಿಯ ಶೋಧಕ್ಕಾಗಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button