ಗೋಕರ್ಣ: ಮೋಜು ಮಸ್ತಿಗಾಗಿ ಸಮುದ್ರಕ್ಕೆ ಇಳಿಯುವ ಪ್ರವಾಸಿಗರು ಆಪತ್ತು ಮೈಮೇಲೆ ಎಳೆದುಕೊಳ್ಳುತ್ತಿರುವ ಘಟನೆ ಹೆಚ್ಚುತ್ತಿದೆ. ಹೌದು, ಸಮುದ್ರ ಪಾಲಾಗಿದ್ದ ಪ್ರವಾಸಿಗನ ರಕ್ಷಣೆ ಮಾಡಿರುವ ಘಟನೆ ಇಲ್ಲಿನ ಮುಖ್ಯ ಕಡಲತೀರದಲ್ಲಿ ನಡೆದಿದೆ.
ಬೆಂಗಳೂರಿನಿಂದ ನಾಲ್ವರು ಸ್ನೇಹಿತರ ಜೊತೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದ , ಅರ್ಜುನ್ ರಾವ್ ಈಜಲು ಇಳಿದಾಗ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ, ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ. ಈ ವೇಳೆ ಲೈಪ್ ಗಾರ್ಡ್ ಸಿಬ್ಬಂದಿ ಮಂಜುನಾಥ ಅಂಬಿಗ ಎಂಬುವವರು ಅರ್ಜುನ್ ಅವರನ್ನು ರಕ್ಷಣೆ ಮಾಡಿದ್ದಾರೆ.
ವಿಸ್ಮಯ ನ್ಯೂಸ್ ಗೋಕರ್ಣ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091