Follow Us On

WhatsApp Group
Important
Trending

ವಿವಾಹಿತ ಮಹಿಳೆ ಮಗು ಸಮೇತ ನಾಪತ್ತೆ: ಪತಿಯಿಂದ ದೂರು ದಾಖಲು

ಹಳಿಯಾಳ: ವಿವಾಹಿತ ಮಹಿಳೆಯೊಬ್ಬಳು ಮಗು ಸಮೇತ ಕಾಣೆಯಾಗಿರುವ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಲ್ಲಿನ ಅರ್ಲವಾಡ ಗ್ರಾಮದ ವಂದನಾ ತಾಂಬಿತಕರ ತನ್ನ ಐದು ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿದ್ದಾಳೆ.

ರಾತ್ರಿ ಮನೆಯಿಂದ ಯಾರಿಗೂ ಹೇಳದೇ ಕೇಳದೇ ಕಾಣೆಯಾಗಿದ್ದಾಳೆ. ಸಂಬಂಧಿಕರ ಮನೆಗೂ ಹೋಗಿಲ್ಲ.ವಾಪಸ್ ಮನೆಗೂ ಬಂದಿಲ್ಲ. ಎಲ್ಲಿಯೋ ಹೋಗಿ ತನ್ನ ಹೆಂಡತಿ ಮತ್ತು ಮಗಳನ್ನು ಹುಡುಕಿ ಕೊಡುವಂತೆ ಕಾಣೆಯಾದವಳ ಪತಿ ಫಕೀರ ತಾಂಬಿತಕರ
ಪೊಲೀಸ್ ದೂರು ದಾಖಲಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button