Follow Us On

WhatsApp Group
Important
Trending

ಉತ್ತರಕನ್ನಡದಲ್ಲಿ ದಿಢೀರ್ ಏರಿಕೆ ಕಂಡ ಕೋವಿಡ್ ಕೇಸ್: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ಇಷ್ಟು ದಿನ ನಾಲ್ಕೈದು ಕೋವಿಡ್ ಪ್ರಕರಣ ದಾಖಲಾಗುತ್ತಿದ್ದ ಉತ್ತರಕನ್ನಡದಲ್ಲಿ ದಿಢೀರನೆ ಕೋವಿಡ್ ಏರಿಕೆ ಕಂಡಿದೆ. ಜಿಲ್ಲೆಯಲ್ಲಿ ಇಂದು 19 ಮಂದಿಗೆ ಕೋವಿಡ್ ಪಾಸಿಟಿವ್ ಬಂದಿದೆ.

ಭಟ್ಕಳ ತಾಲೂಕಿನಲ್ಲಿ ಅತಿಹೆಚ್ಚು ಅಂದರ 8 ಕೇಸ್ ಕಾಣಿಸಿಕೊಂಡಿದೆ. ಕಾರವಾರದಲ್ಲಿ 7 ಮತ್ತು ಸಿದ್ದಾಪುರ, ಕುಮಟಾ, ಯಲ್ಲಾಪುರ,, ಮುಂಡಗೋಡಿನಲ್ಲಿ ತಲಾ ಒಂದು ಕೋವಿಡ್ ಕೇಸ್ ದೃಢಪಟ್ಟಿದೆ. ವಿದೇಶದಿಂದ ಮರಳಿದವರು ಮತ್ತು ಗೋವಾ ಪ್ರವಾಸ ಮಾಡಿ ಬಂದವರಲ್ಲಿ ಪಾಸಿಟಿವ್ ವರದಿಯಾಗಿದೆ ಎನ್ನಲಾಗಿದೆ.

ವಿಸ್ಮಯ ನ್ಯೂಸ್ ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button