ಕೋವಿಡ್ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಳ: ಜಿಲ್ಲೆಯಲ್ಲಿ 37 ಜನರಿಗೆ ಪಾಸಿಟಿವ್ : ಹೆಚ್ಚಿದ ಆತಂಕ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಇಂದು ಜಿಲ್ಲೆಯಲ್ಲಿ 37 ಜನರಿಗೆ ಪಾಸಿಟಿವ್ ಬಂದಿದೆ. ಕಾರವಾರದಲ್ಲಿ ಅತಿಹೆಚ್ಚು ಅಂದರೆ 19 ಜನರಿಗೆ ಸೋಂಕು ದೃಢಪಟ್ಟಿದೆ. ಭಟ್ಕಳದಲ್ಲಿ 6, ಕುಮಟಾದಲ್ಲಿ 5, ಹೊನ್ನಾವರದಲ್ಲಿ 3, ಶಿರಸಿಯಲ್ಲಿ 2 ಮತ್ತು ಅಂಕೋಲಾದಲ್ಲಿ ಇಬ್ಬರಲ್ಲಿ ಸೋಂಕು ವರದಿಯಾಗಿದೆ.

200 ಜನರ ಗಂಟಲುದ್ರವದ ತಪಾಸಣೆಯಲ್ಲಿ 37 ಜನರಿಗೆ ಪಾಸಿಟಿವ್ ಬಂದಿರುವುದು, ಆತಂಕ ಮೂಡಿಸಿದ್ದು, ಟೆಸ್ಟಿಂಗ್ ಹೆಚ್ಚಿಸಿದರೆ ಪಾಸಿಟಿವ್ ಪ್ರಮಾಣ ಕೂಡಾ ಹೆಚ್ಚುವ ಸಾಧ್ಯತೆಯಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version