Follow Us On

WhatsApp Group
Important
Trending

ಕುತ್ತಿಗೆಗೆ ವೇಲ್ ಸುತ್ತಿಕೊಂಡು ಸಾವಿಗೆ ಶರಣಾದ ಯುವತಿ: ಜೀವನದಲ್ಲಿ ಜಿಗುಪ್ಸೆ ಶಂಕೆ

ಭಟ್ಕಳ : ಯಾವುದೋ ವಿಷಯವನ್ನು ಮನಸ್ಸಿಗೆ ಹಚ್ಚಿಕೊಂಡು ಜೀವನದಲ್ಲಿ ಜಿಗುಪ್ಸೆಗೊಂಡ ಯುವತಿ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಕಾನಮದ್ಲು ಬೊಮ್ಮನಕೇರಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಕವನ ಮಂಜುನಾಥ ನಾಯ್ಕ ಎಂದು ತಿಳಿದು ಬಂದಿದೆ.

ಈಕೆ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಮಲಗುವ ಕೋಣೆಯಲ್ಲಿ ಕುತ್ತಿಗೆಗೆ ವೇಲ್ ಸುತ್ತಿಕೊಂಡು ಮನೆಯ ಮೇಲ್ಛಾವಣಿಯ ಪಕಾಸಿಗೆ ಕಟ್ಟಿ ನೇಣು ಹಾಕಿಕೊಂಡು ಸಾವಿಗೆ ಶರಣಾಗಿದ್ದಾಳೆ. ಈ ಕುರಿತು ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091

Back to top button