Important
Trending

ವಿದ್ಯುತ್ ದುರಸ್ತಿಗೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದ ಹೆಸ್ಕಾಂ ನೌಕರ ಸಾವು

ಕಾರವಾರ: ಬೈಕ್ ಸ್ಕೀಡ್ ಆಗಿ ಬಿದ್ದು ಕೆಇಬಿ ನೌಕರನೋರ್ವ ಸಾವನ್ನಪ್ಪಿರುವ ಘಟನೆ ಕಾರವಾರ ತಾಲ್ಲೂಕಿನ ಸಿದ್ದರದಲ್ಲಿ ನಡೆದಿದೆ. ಮೂಲತಃ ವಿಜಯಪುರದ ಕಾರವಾರದ ಕೆಇಬಿಯಲ್ಲಿ ನೌಕರನಾಗಿದ್ದ ಮಲ್ಲಿಕಾರ್ಜುನ (29) ಮೃತ ನೌಕರ. ವಿದ್ಯುತ್ ದುರಸ್ತಿಗೆ ಕಾರವಾರ ಪಟ್ಟಣದಿಂದ ಸಿದ್ದರದ ಕಡೆ ಹೋಗುತ್ತಿದ್ದಾಗ ಬೈಕ್ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿದ್ದರು.

ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿ ಆಸ್ಪತ್ರೆಗೆ ರವಾನಿಸುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ:
ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button