ರೈಲಿನಲ್ಲಿ ಆಯತಪ್ಪಿ ಕೆಳಗೆಬೀಳುತ್ತಿದ್ದ ಪ್ರಯಾಣಿಕ: ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ತಪ್ಪಿತು ಅನಾಹುತ

ಕಾರವಾರ: ರೈಲಿನಲ್ಲಿ ಆಯಾ ತಪ್ಪಿ ಬೀಳುತ್ತಿದ್ದ ಪ್ರಯಾಣಿಕನನ್ನು ರೈಲ್ವೆ ಸಿಬ್ಬಂದಿ ರಕ್ಷಿಸಿದ ಘಟನೆ ಕಾರವಾರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಪ್ಲಾಟ್ಫಾರಮ್ ಲಗೇಜು ತೆಗೆದುಕೊಳ್ಳಲು ರೈಲ್ವೆಯಿಂದ ಇಳಿಯುವಾಗ ವ್ಯಕ್ತಿಯೊಬ್ಬ ಆಯತಪ್ಪಿ ಬಿದ್ದಿದ್ದಾರೆ. ಈ ವೇಳೆ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಮಯ ಪ್ರಜ್ಞೆಯಿಂದ ರಕ್ಷಣೆ ಮಾಡಿದ್ದಾರೆ.


ರೈಲ್ವೆ ಸಿಬ್ಬಂದಿ ನರೇಶ್ ರಕ್ಷಣೆ ಮಾಡಿದ ವ್ಯಕ್ತಿಯಾಗಿದ್ದು, ಬೆಂಗಳೂರು ಮೂಲದ ಕೇಂದ್ರ ರಕ್ಷಣಾ ಇಲಾಖೆಯ ಅಧಿಕಾರಿ ಬಿ.ಎಂ.ದೇಸಾಯಿ (59) ರಕ್ಷಣೆಗೊಳಗಾದ ವ್ಯಕ್ತಿ. ಕೆಳಗೆಬಿದ್ದ ಪರಿಣಾಮ ಸಣ್ಣಪುಟ್ಟ ಗಾಯವಾಗಿದ್ದು, ಪ್ರಥಮ ಚಿಕಿತ್ಸೆ ಕೊಡಿಸಿ, ಮತ್ತೊಂದು ಟ್ರೈನ್ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version