Follow Us On

WhatsApp Group
Important
Trending

ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ನಿಂದ  ಬಿದ್ದು ಮೀನುಗಾರ ಸಾವು

ಭಟ್ಕಳ:ಮೀನುಗಾರಿಕೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬೋಟ್ ನಿಂದ  ಬಿದ್ದು ಮೀನುಗಾರ ಮೃತಪಟ್ಟಿದ ಘಟನೆ ಲೈಟ್ ಹೌಸ್ ಸಮೀಪ ಅರಬ್ಬೀ ಸಮುದ್ರದಲ್ಲಿ  ನಡೆದಿದೆ.  ಮೃತ ಮೀನುಗಾರ  ತಿಮ್ಮಪ್ಪ ಮೊಗೇರ ತಾಲೂಕಿನ ಮಠದಹಿತ್ಲು ಮಾದುಮನೆ ಕಾಯ್ಕಿಣಿ ನಿವಾಸಿ ಎಂದು ತಿಳಿದು ಬಂದಿದೆ. ಈತನು ಚಕ್ರವರ್ತಿ ಎನ್ನುವ ಬೋಟನಲ್ಲಿ ಭಟ್ಕಳದ ಲೈಟ್ ಹೌಸ್ ಸಮೀಪ ಮೀನುಗಾರಿಕೆ ಮಾಡುತಿದ್ದ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಬೋಟ್ ನಿಂದ ನೀರಿಗೆ ಬಿದ್ದು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಕುರಿತು  ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button