Follow Us On

WhatsApp Group
Important
Trending

ಹಠಾತ್ ಕುಸಿದುಬಿದ್ದ ವಕೀಲ: ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿ ಮಧ್ಯೆ ಸಾವು

ಸಿದ್ದಾಪುರ: ತಾಲೂಕಿನ ಕಡಕೇರಿಯ ವಕೀಲ ಜಿ ಐ ನಾಯ್ಕ (55) ಇಂದು ಸಿದ್ದಾಪುರದಲ್ಲಿ ನಿಧನರಾದರು. ಹಳಿಯಾಳದಲ್ಲಿ ವಕೀಲರಾಗಿ ಕಾರ್ಯ ನಿರ್ವಹಿಸುತ್ತಿದ್ದ ಅವರು ಖಾಸಗಿ ಕೆಲಸದ ನಿಮಿತ್ತ ಸಿದ್ದಾಪುರದ ಕೊಡ್ಗಿಬೈಲ್ ಗೆ ಬಂದ ಅವರು ಹಠಾತ್ ಕುಸಿದು ಬಿದ್ದಾಗ ತಕ್ಷಣ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತಾದರೂ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಅವರು ಸಿದ್ದಾಪುರ, ಶಿರಸಿ, ಹಾಗೂ ಹಳಿಯಾಳದಲ್ಲಿ ವಕೀಲರಾಗಿ ಕಾರ್ಯನಿರ್ವಹಿಸಿದ್ದರು. ಕೃಷಿಕರಾಗಿದ್ದ ಅವರು ದೇವಸ್ಥಾನ ಸಮಿತಿಯಲ್ಲಿ ಮತ್ತು ಹಿಂದೆ ಜಾತ್ಯಾತೀತ ಜನತಾದಳ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂದು ಬಳಗವನ್ನು ಅಗಲಿದ್ದಾರೆ.

ವಿಸ್ಮಯ ನ್ಯೂಸ್, ಸಿದ್ದಾಪುರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button