ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ ನಿಧನ: ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವು

ಹೊನ್ನಾವರ: ತಾಲ್ಲೂಕಿನ ಹೊಸಾಕುಳಿ ಗ್ರಾಮ ಪಂಚಾಯತ್ ಹಾಲಿ ಅಧ್ಯಕ್ಷೆ ನಾಗರತ್ನ ನಾಯ್ಕ ನಿಧನರಾಗಿದ್ದಾರೆ. ಚುನಾವಣೆಗೆ ಸ್ಪರ್ಧಿಸಿದ್ದ ಪ್ರಥಮ ಪ್ರಯತ್ನದಲ್ಲೆ ಗ್ರಾಮ ಪಂಚಾಯತ ಸದಸ್ಯೆಯಾಗಿ ಆಯ್ಕೆಯಾಗಿ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ಆರೋಗ್ಯದಲ್ಲಿ ದಿಢೀರ್ ಆಗಿ ಕೊಂಚ ಏರುಪೇರಾದ ಹಿನ್ನಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಇವರ ನಿಧನಕ್ಕೆ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಶ್ರೀಕಲಾ ಶಾಸ್ತ್ರಿ, ಗ್ರಾಮ ಪಂಚಾಯತ ಉಪಾಧ್ಯಕ್ಷ ಕಿರಣ ಹೆಗಡೆ, ಸದಸ್ಯರಾದ ಸುರೇಶ್ ಶೆಟ್ಟಿ, ಎಚ್.ಆರ್.ಗಣೇಶ, ಸೇರಿದಂತೆ ಹಲವರು ಸಂತಾಪ ಸೂಚಿಸಿ ಮೃತರಆತ್ಮಕ್ಕೆ ಶಾಂತಿ ಕೋರಿದ್ದಾರೆ.

ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version