Important
Trending

ಐಡಿ ಕಾರ್ಡ್ ಮಾಡಿಸಿಕೊಂಡು ಬರುವುದಾಗಿ ಹೇಳಿ ಮಕ್ಕಳ ಜೊತೆ ಹೋಗಿದ್ದ ಮಹಿಳೆ ನಾಪತ್ತೆ: ದೂರು ದಾಖಲು

ಗೋಕರ್ಣ: ಇಬ್ಬರು ಮಕ್ಕಳೊಂದಿಗೆ ತಾಯಿ ಕಾಣೆಯಾಗಿರುವ ಕುರಿತು ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೇಲೇಖಾನ್ ನ ಬಲಿಯಮ್ಮ ಮುಕ್ರಿ ನಾಪತ್ತೆಯಾದ ಮಹಿಳೆ. ಮಹಿಳೆ ಇಬ್ಬರು ಮಕ್ಕಳಾದ, ಏಳು ವರ್ಷದ ಚಿನ್ಮಯ ಹಾಗೂ ಐದು ವರ್ಷದ ಸಿಂಚನಾಳೊoದಿಗೆ ಕಾಣೆಯಾಗಿದ್ದಾಳೆ.

ಮಕ್ಕಳನ್ನು ಕರೆದುಕೊಂಡು ಐಡಿ ಕಾರ್ಡ್ ಮಾಡಿಸಲು ತದಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಮಕ್ಕಳನ್ನು ತನ್ನ ಸಂಗಡ ಕರೆದುಕೊಂಡು ಹೋಗಿದ್ದವಳು ವಾಪಸ್ಸು ಮನೆಗೆ ಬಂದಿಲ್ಲ. ಅತ್ತ ಸಂಬoಧಿಕರ ಮನೆಗೂ ತೆರಳಿಲ್ಲ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ,

ವಿಸ್ಮಯ ನ್ಯೂಸ್, ಗೋಕರ್ಣ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button