Follow Us On

WhatsApp Group
Important
Trending

ಉತ್ತರಕನ್ನಡದಲ್ಲಿ 248 ಕೋವಿಡ್ ಕೇಸ್: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ : ಕೋವಿಡ್ ಆರ್ಭಟ ಉತ್ತರ ಕನ್ನಡದ‌ಜನರಿಗೆ ತಲೆನೋವಾಗಿ ಪರಿಣಮಿಸಿದೆ. ಇಂದಿನ ಹೆಲ್ತ ಬುಲೆಟಿನ್ ನ ಪ್ರಕಾರ 248 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

ಕಾರವಾರದಲ್ಲಿ 112, , ಭಟ್ಕಳದಲ್ಲಿ 34, ಶಿರಸಿಯಲ್ಲಿ 13, ಸಿದ್ದಾಪುರದಲ್ಲಿ 0, ಯಲ್ಲಾಪುರದಲ್ಲಿ 2, ಅಂಕೋಲಾದಲ್ಲಿ 6, ಕುಮಟಾದಲ್ಲಿ 31, ಹೊನ್ನಾವರ 22 ಮುಂಡಗೋಡ 5, ಹಳಿಯಾಳದಲ್ಲಿ 16, ಹಾಗು ಜೋಯಿಡಾದಲ್ಲಿ 7 ಸೇರಿ 248 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಸಕ್ರೀಯ ಸೋಂಕಿತರ ಸಂಖ್ಯೆ 848 ಆಗಿದೆ. ಅವರಲ್ಲಿ 68 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 780 ಸೋಂಕಿತರು ಹೋಮ್ ಐಸೋಲೇಷನ್‌ನಲ್ಲಿದ್ದಾರೆ.

ವಿಸ್ಮಯ ನ್ಯೂಸ್ ಕಾರವಾರ

Back to top button