Follow Us On

WhatsApp Group
Important
Trending

ಉತ್ತರ ಕನ್ನಡದ ಪ್ರವಾಸಿ ತಾಣಗಳಿಗೆ ಭೇಟಿ ನಿಷೇಧ: ಆದೇಶದಲ್ಲಿ ಏನಿದೆ ನೋಡಿ?

ಕಾರವಾರ: ವೀಕೆಂಡ್ ಕರ್ಪ್ಯೂ ಮತ್ತು ಮಕರ ಸಂಕ್ರಾಂತಿ ಹಬ್ಬದ ದಿನಗಳಂದು ಕೋವಿಡ್ ಸೋಂಕು ನಿಯಂತ್ರಣ ಹಿನ್ನಲೆಯಲ್ಲಿ ಉತ್ತರ ಕನ್ನಡದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಭೇಟಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ
ಹೊರಡಿಸಿದ್ದಾರೆ.

ಉತ್ತರಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ಕಂಡುಬರುತ್ತಿದೆ. ವಾರಾಂತ್ಯ ಮತ್ತು ಹಬ್ಬದ ರಜೆ ಹಿನ್ನಲೆಯಲ್ಲಿ ಸಂಕ್ರಾಂತಿ ಹಬ್ಬದ ದಿನಗಳಂದು ಸಾರ್ವಜನಿಕರು ಪ್ರವಾಸಿ ಕೇಂದ್ರಗಳಿಗೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಪ್ರವಾಸಿ ತಾಣಗಳಿಗೆ ನಿಷೇಧ ಹೇರಲಾಗಿದೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button