ಸಿಬ್ಬಂದಿಗೆ ಕೋವಿಡ್ ಸೋಂಕು: ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ಸೀಲ್‌ಡೌನ್

ಶಿರಸಿ: ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೂವರು ಸಿಬ್ಬಂದಿಗಳಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಠಾಣೆಯನ್ನ ಸೀಲ್ ಡೌನ್‌ಲೋಡ್ ಮಾಡಲಾಗಿದೆ. ರಕ್ಷಣೆ ನೀಡುವ ಆರಕ್ಷಕರಿಗೇ ಕೋವಿಡ್ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. ಪೊಲೀಸ್ ಠಾಣೆ ಬಾಗಿಲಿಗೆ ಕೆಂಪು ರಿಬ್ಬನ್ ಕಟ್ಟಿರುವುದು ಉಳಿದ ಸಿಬ್ಬಂದಿಗಳಿಗೆ ಆತಂಕ ಉಂಟಾಗಿದೆ. ಶಿರಸಿಯಲ್ಲಿ ಪ್ರತಿ ದಿನ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಸಾರ್ವಜನಿಕ ವಲಯದಲ್ಲಿ ಆತಂಕ ಹೆಚ್ಚಿಸಿದೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Exit mobile version