Follow Us On

WhatsApp Group
Important
Trending

ಉತ್ತರಕನ್ನಡದಲ್ಲಿ ಇಂದು 278 ಕೋವಿಡ್ ಕೇಸ್: ಎಲ್ಲೆಲ್ಲಿ ಎಷ್ಟು ಕೇಸ್ ದಾಖಲಾಗಿದೆ ನೋಡಿ?

ಕಾರವಾರ: ದಿನದಿಂದ ದಿನಕ್ಕೆ ಕೋವಿಡ್ ಜಿಲ್ಲೆಯಲ್ಲಿ ಹೆಚ್ಚುತ್ತಿದೆ. ಜಿಲ್ಲಾಡಳಿತ ಪ್ರಕಟಿಸಿದ ಹೆಲ್ತ್ ಬುಲೆಟಿನ್ ಪ್ರಕಾರ ಇಂದು ಜಿಲ್ಲೆಯಲ್ಲಿ 278 ಕೋವಿಡ್ ಕೇಸ್ ದಾಖಲಾಗಿದೆ. ಕಾರವಾರದಲ್ಲಿ 85, ಅಂಕೋಲಾ 41, ಕುಮಟಾ 27, ಹೊನ್ನಾವರದಲ್ಲಿ 50 ಕೇಸ್ ಕಂಡುಬoದಿದೆ.

ಭಟ್ಕಳ 11, ಶಿರಸಿ 19, ಸಿದ್ದಾಪುರ 15, ಯಲ್ಲಾಪುರ 10, ಮುಂಡಗೋಡ 16, ಜೋಯ್ಡಾದಲ್ಲಿ 4 ಕೇಸ್ ದೃಢಪಟ್ಟಿದೆ. ಇದೇ ವೇಳೆ ಇಂದು ಜಿಲ್ಲೆಯಾದ್ಯಂತ 30 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಇಂದು ಯಾವುದೇ ಸಾವು ಸಂಭವಿಸಿಲ್ಲ.

ವಿಸ್ಮಯ ನ್ಯೂಸ್, ಕಾರವಾರ

Back to top button