Follow Us On

WhatsApp Group
Important
Trending

ಮುರ್ಡೇಶ್ವರದಲ್ಲಿ ದೇವರ ದರ್ಶನ ಪಡೆದು ಈಜಲು ತೆರಳಿದವ ಶಿವನ ಪಾದ ಸೇರಿದ: ನೀರಿನಲ್ಲಿ ಮುಳುಗಿ ಸಾವು

ಮುರ್ಡೇಶ್ವರ: ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊಬ್ಬ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ. ಮೃತ ಪ್ರವಾಸಿಗ ಮುತ್ತಪ್ಪಾ ಲಿಂಗಪ್ಪ ಸುಣಗಾರ ಹಾವೇರಿಯ ಅಕ್ಕಿಆಲೂರ ಎಂದು ತಿಳಿದು ಬಂದಿದೆ.

ಈತ ತನ್ನ ಸ್ನೇಹಿತರೊಂದಿಗೆ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಈ ಕುರಿತು ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button