Follow Us On

WhatsApp Group
Focus News
Trending

ಬೈಕ್ ಕಳವು ಮಾಡಿದ ಆರೋಪಿಯನ್ನು ಬಂಧಿಸಿದ ಪೊಲೀಸರು

ಯಲ್ಲಾಪುರ:ಬೈಕ್ ಕಳವು ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜೊಯಿಡಾ ತಾಲೂಕಿನ ಹಸನ್ ಸಾಬ್ ರಾಜೇಸಾಬ್ ಅಮಿನಗಡ ಬಂಧಿತ ವ್ಯಕ್ತಿ. ಈತ ಕಳೆದ ಡಿಸೆಂಬರ್ 25 ರಂದು ಕಣ್ಣಿಗೇರಿಯ ಶಂಕರ ಗೊಂದಳಿ ಎಂಬವರ ಅಂಗಡಿ ಬಳಿ ಬಂದು, ತಾಟವಾಳಕ್ಕೆ ಹೋಗಿ ಬರುವುದಾಗಿ ಹೇಳಿ ಬೈಕ್ ಪಡೆದಿದ್ದಕೊಂಡಿದ್ದ. ಆದರೆ ಬೈಕ್ ಅನ್ನು ಮರಳಿ ತರದೆ ಕದ್ದೊಯ್ದಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಬೈಕ್ ವಶಕ್ಕೆ ಪಡೆದಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ

Back to top button