ಸರಳವಾಗಿ ಧಾರ್ಮಿಕ ವಿಧಿವಿಧಾನದಂತೆ ನಡೆದ ಧಾರೇಶ್ವರ ರಥೋತ್ಸವ

ಧಾರೇಶ್ವರ: ಮ್ಹಾತೋಬಾರ ಶ್ರೀ ಧಾರಾನಾಥನ ಬ್ರಹ್ಮರಥೋತ್ಸವ ಇಂದು ಸರಳವಾಗಿ ನಡೆಯಿತು. ಸರ್ಕಾರದ ಕೋವಿಡ್ ನಿಯಮಾವಳಿ ಪಾಲಿಸಿ, ಧಾರ್ಮಿಕ ವಿಧಿವಿಧಾನದಂತೆ ರಥೋತ್ಸವ ನಡೆಯಿತು. ಕೋವಿಡ್ ಕಠಿಣ ನಿಮಯಗಳ ಹಿನ್ನಲೆಯಲ್ಲಿ ಬೆರಳಣಿಕೆಯಷ್ಟು ಜನರು ಮಾತ್ರ ರಥೋತ್ಸವದಲ್ಲಿ ಪಾಲ್ಗೊಂಡು ರಥವನ್ನು ಎಳೆದರು.

ಉತ್ತರ ಕನ್ನಡದಲ್ಲಿ ಹಲವಾರು ಪುರಾಣ ಪ್ರಸಿದ್ಧ ಸ್ಥಳಗಳಿವೆ. ಅಂಥ ಸ್ಥಳಗಳಲ್ಲಿ ಧಾರೇಶ್ವರದ ಧಾರಾನಾಥ ಸನ್ನಿಧಿಯೂ ಒಂದು. ಧಾರಾನಾಥ ಜಲಧಾರೆಯಂತೆ ಭಕ್ತ ಸಂಕಷ್ಟಗಳನ್ನ ಪರಿಹರಿಸುತ್ತಾನೆ ಎಂಬುದು ನಂಬಿಕೆ.. ಹೀಗಾಗಿ ಅಪಾರ ಸಂಖ್ಯೆಯ ಭಕ್ತರು ಇಲ್ಲಿಗೆ ಆಗಮಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸುತ್ತಾರೆ.

ವಿಸ್ಮಯ ನ್ಯೂಸ್, ಕುಮಟಾ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version