ತನ್ನ ಮನೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ವೈಯರ್ ಸರಿಪಡಿಸುತ್ತಿದ್ದ ವೇಳೆ ಶಾಕ್ ಹೊಡೆದು ಯುವಕ ಸಾವು

ಶಿರಸಿ: ಮನೆಯಲ್ಲಿದ್ದ ವಿದ್ಯುತ್ ವೈಯರ್ ತಗುಲಿ ಯುವಕ ಮೃತಪಟ್ಟ ಘಟನೆ ಮಾರಿಕಾಂಬಾನಗರದಲ್ಲಿ ನಡೆದಿದೆ. ಹಾಲಪ್ಪ ಲಮಾಣಿ (25) ಮೃತ ಯುವಕ ಎಂದು ತಿಳಿದುಬಂದಿದೆ. ತನ್ನ ಮನೆಯಲ್ಲಿ ಜೋತು ಬಿದ್ದಿದ್ದ ವಿದ್ಯುತ್ ವೈಯರ್ ಸರಿಪಡಿಸುತ್ತಿದ್ದ ವೇಳೆ ಯುವಕ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾನೆ.

ಕೂಡಲೇ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತು. ಆದರೆ, ತುರ್ತು ಸೇವೆಗೆ ಸ್ಪಂದಿಸಿದೆ ಯುವಕ ಮೃತಪಟ್ಟಿದ್ದಾನೆ.

ವಿಸ್ಮಯ ನ್ಯೂಸ್, ಶಿರಸಿ

ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version